Home Uncategorized ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

0
ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

ನಗರದ ಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಒಂದು ವಾರದ ಕೆಳಗೆ ಒಂದೇ ಗ್ಯಾಂಗ್ ನ ಎರಡು ಗುಂಪುಗಳು ಗಲಾಟೆ ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ಬಗ್ಗೆ ಮೇ 20ಕ್ಕೆ ಉಡುಪಿ ಟೌನ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳು ಪರಾರಿಯಾಗಿದ್ದು ಅವರನ್ನ ಪತ್ತೆ ಮಾಡಿ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರದಲ್ಲಿ ಉಡುಪಿ ಎಸ್ಪಿ ಡಾ ಅರುಣ್ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

error: Content is protected !!