ಉಡುಪಿ ನಗರದಲ್ಲಿ ನಡೆದ ಗ್ಯಾಂಗ್ ವಾರ್ ಘಟನೆ ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಕಳವಳ ವ್ಯಕ್ತಪಡಿಸಿದ್ದು, ಉಡುಪಿಯಲ್ಲಿ ಇಂತಹ ಘಟನೆ ನಡೆದಿರುವುದು ನಂಬಲು ಅಸಾಧ್ಯ ಭಯಾನಕ ವಾತಾವರಣ ಸೃಷ್ಟಿಯಾಗಿದೆ. ಸಿನಿಮಾದಲ್ಲಿ ನಡೆದಂತೆ ಉಡುಪಿಯಲ್ಲಿ ಗ್ಯಾಂಗ್ ವಾರ್ ನಡೆದಿದೆ.
ಉಡುಪಿ ನಗರದಲ್ಲಿ ಇದು ಊಹಿಸಲು ಸಾಧ್ಯವಿಲ್ಲದ ಘಟನೆ ಕರಾವಳಿ ಭಾಗದ ಮೂಲಭೂತವಾದಿ ಮುಸ್ಲಿಂ ಸಂಘಟನೆ ಯಾವ ಮಟ್ಟಿಗೆ ಬೆಳೆದಿದ್ದಾರೆ ಗೊತ್ತಾಗುತ್ತೆ ಹಿಂದೂ ಸಂಘಟನೆ, ಹಿಂದೂ ನಾಯಕರ ಮೇಲೆ ಈ ರೀತಿ ನಡೆದರೆ ಎನ್ನುವ ಭಯ ಇದೆ ಎಂದರು.





