ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಏರಿಕೆಯನ್ನು ಖಂಡಿಸಿ ಭಾರತೀನಗರ ನಾಗರಿಕರ ವೇದಿಕೆ ವತಿಯಿಂದ ಕಾಕ್ಸ್‌ಟೌನ್‌ನಲ್ಲಿ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಪ್ರತಿಭಟನಾಕಾರರು ರಾಜ್ಯ ಈ ಕೂಡಲೇ ತರಕಾರಿ ದರವನ್ನು ಇಳಿಸಬೇಕು ಸಾರ್ವಜನಿಕರು ನೆಮ್ಮದಿಯಿಂದ ಜೀವನ ಮಾಡುವಂತಹ ಪರಿಸ್ಥಿತಿಯನ್ನು ನಿರ್ಮಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಸೊಪ್ಪು ಮತ್ತು ತರಕಾರಿಯನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದರು





