ವಾಲ್ಮೀಕಿ ನಿಗಮದ ನೌಕರ ಚಂದ್ರಶೇಖರ್ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಚಂದ್ರಶೇಖರ್ ಅವರ ಕುಟುಂಬದಿಂದ ಅವರ ಆತ್ಮಹತ್ಯೆಯ ಕಾರಣ కేళి, తానేంటో బగ్గ బుద్దు బి.వు. విజయం ಮಾಹಿತಿ ಕಲೆ ಹಾಕಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ವಿಜಯೇಂದ್ರಗೆ ಶಾಸಕ ಚನ್ನಬಸಪ್ಪ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಸಾಥ್ ನೀಡಿದ್ದರು.





