Google search engine
ಮನೆUncategorizedನಗರದ ಪತ್ರಿಕಾ ಭವನದಲ್ಲಿ ಇಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಕಲಬುರಗಿ ವತಿಯಿಂದ

ನಗರದ ಪತ್ರಿಕಾ ಭವನದಲ್ಲಿ ಇಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಕಲಬುರಗಿ ವತಿಯಿಂದ

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಇಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಕಲಬುರಗಿ ವತಿಯಿಂದ ಸುದ್ದಿಗೋಷ್ಟಿ ನಡೆಸಲಾಯಿತು. ಈ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಲಕ್ಷ್ಮಣ ದಸ್ತಿ ಅವರು ದಕ್ಷಿಣ ಕರ್ನಾಟಕದ ಜನರು ಸಂವಿಧಾನ 371 ಜೆ ಕಲಂ ವಿರುಧ್ದ ಜೂನ್ ಒಂದರಂದು ನಡೆಯುತ್ತಿರುವ ಹೋರಾಟಕ್ಕೆ ಕಲಬುರಗಿ ಸಂಸದ ಉಮೇಶ್ ಜಾಧವ್ ಅವರು ವಿರೋಧ ವ್ಯಕ್ತಪಡಿಸಲಿ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!