ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ಬಿಗ್ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಪರೋಕ್ಷವಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಅಸಮಾಧಾನ ವಕ್ತಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದವರಿಂದ ಚುನಾವಣೆಯಲ್ಲಿ ಮೋಸ ಆಗಿದೆ. ಮೊದಲೇ ಅವರು ಮೈಂಡ್ ಸೆಟ್ ಮಾಡಿಕೊಂಡಿದ್ರು. ಆದರೆ ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪರವಾಗಿ ಇದ್ದರು ಅಂತ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.





