ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಡಿ. ಕೆ. ಸುರೇಶ್ರನ್ನು ಶಾಸಕರುಗಳಾದ ಅರೆಬೈಲು ಶಿವರಾಂ ಹೆಬ್ಬಾರ್ ಹಾಗೂ ಎಸ್. ಟಿ. ಸೋಮಶೇಖರ್ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿನ ಸುರೇಶ್ ನಿವಾಸಕ್ಕೆ ಭೇಟಿ ಕೊಟ್ಟ ಶಾಸಕರು, ಸುರೇಶ್ ಜೊತೆಗೆ ಸೋಲಿನ ಪರಾಮರ್ಶೆ ಮಾಡಿದ್ದಾರೆ.