Home Uncategorized ಒಂದು ತಿಂಗಳ ಹಿಂದಿನ ಪ್ರಕರಣ ಭೇದಿಸಿದ ಕಾಡುಗೋಡಿ ಠಾಣೆ ಪೊಲೀಸರು

ಒಂದು ತಿಂಗಳ ಹಿಂದಿನ ಪ್ರಕರಣ ಭೇದಿಸಿದ ಕಾಡುಗೋಡಿ ಠಾಣೆ ಪೊಲೀಸರು

0
ಒಂದು ತಿಂಗಳ ಹಿಂದಿನ ಪ್ರಕರಣ ಭೇದಿಸಿದ ಕಾಡುಗೋಡಿ ಠಾಣೆ ಪೊಲೀಸರು

ಕಳೆದ ಒಂದು ತಿಂಗಳ ಹಿಂದೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಧನಂಜಯ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದ ಆರೋಪಿ ವಿಶಾಲ್, ಆಕಾಶ್, ಸಂತೋಶ್, ಸುರೆಂದರ್‌, ಅಂಬರೀಶ್, ಕಿರಣ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

error: Content is protected !!