Home Uncategorized ಲಕ್ಷಾಂತರ ಮೌಲ್ಯದ ಈರುಳ್ಳಿ ಮಳೆಯಾರ್ಭಟಕ್ಕೆ ಹಾನಿ

ಲಕ್ಷಾಂತರ ಮೌಲ್ಯದ ಈರುಳ್ಳಿ ಮಳೆಯಾರ್ಭಟಕ್ಕೆ ಹಾನಿ

0
ಲಕ್ಷಾಂತರ ಮೌಲ್ಯದ ಈರುಳ್ಳಿ ಮಳೆಯಾರ್ಭಟಕ್ಕೆ ಹಾನಿ

ವಿಜಯಪುರ ಜಿಲ್ಲೆಯ ಕೊಲ್ಲಾರ ತಾಲ್ಲೂಕಿನ ಕೂಡಗಿ ಗ್ರಾಮದಲ್ಲಿ ಮಳೆಯ ಅವಾಂತರಕ್ಕೆ ಇಬ್ರಾಹಿಂಸಾಬ ತಾಳಿಕೋಟಿ ಎಂಬುವ ರೈತರ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜರುಗಿದೆ,

ವಿಜಯಪುರ ಜಿಲ್ಲೆಯ ಕೊಲ್ಲಾರ ತಾಲ್ಲೂಕಿನ ಕೂಡಗಿ ಗ್ರಾಮದಲ್ಲಿ ಮಳೆಯ ಅವಾಂತರಕ್ಕೆ ಇಬ್ರಾಹಿಂಸಾಬ ತಾಳಿಕೋಟಿ ಎಂಬುವ ರೈತರ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜರುಗಿದೆ,

ಮಳೆಯ ಆರ್ಭಟಕ್ಕೆ ಈರುಳ್ಳಿ ಸಂಗ್ರಹದ ಗೋದಾಮು ಕುಸಿದಿದೆ, ಅಲ್ಲದೆ ಮನೆಯ ಗೋಡೆಯು ಕೂಡ ಕುಸಿದು ಬಿದ್ದಿದೆ ಅಂದಾಜು ಎರಡು ಲಕ್ಷ ಮೌಲ್ಯದ ಹಾನಿಯಾಗಿದೆ.

LEAVE A REPLY

Please enter your comment!
Please enter your name here

error: Content is protected !!