Google search engine
ಮನೆUncategorizedವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರ ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯರ ಚುನಾವಣೆ ಜುಲೈ 21ರಂದು...

ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರ ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯರ ಚುನಾವಣೆ ಜುಲೈ 21ರಂದು ನಿಗಧಿ

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರ ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯರ ಚುನಾವಣೆ ಜುಲೈ 21ರಂದು ನಿಗಧಿ ಮಾಡಲಾಗಿದೆ ಎಂದು ಉಪ ಚುನಾವಣಾಧಿಕಾರಿ ಎಸ್ ಎಮ್ ಕಾಡಾಧಿ ತಿಳಿಸಿದ್ದಾರೆ.

 

ನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿಷ್ಠಿತ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರ ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯರ ಚುನಾವಣೆ ನಿಗಧಿ ಮಾಡಲಾಗಿದ್ದು, ನಾಮಪತ್ರ ಸಲ್ಲಿಕೆ ಜೂನ್ 27 ರಿಂದ ಜುಲೈ 04ರ ವರೆಗೆ ನಡೆಯಲಿದ್ದು, ಜುಲೈ 05 ಕ್ಕೆ ನಾಮಪತ್ರ ಪರಿಶೀಲನೆ, 08ರಂದು ನಾಮಪತ್ರ ಹಿಂಪಡೆಯ ಕೊನೆಯದಿನವಾಗಿದೆ. ಇನ್ನು ಜುಲೈ 21ಕ್ಕೆ ಮತದಾನ ನಡೆಯಲಿದ್ದು, ಅಂದೆ ಮತ ಏಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!