Home Uncategorized ಎಸ್ ಎಮ್ ಪಂಡಿತ ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು

ಎಸ್ ಎಮ್ ಪಂಡಿತ ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು

0
ಎಸ್ ಎಮ್ ಪಂಡಿತ ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು

ನಗರದ ಎಸ್ ಎಮ್ ಪಂಡಿತ ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಗೆ ಸಹಯೋಗದಲ್ಲಿ ನಗರದ ಎಸ್ ಎಮ್ ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವನ್ನು ತಹಶಿಲ್ದಾರರ ನಿಸಾರ ಅಹ್ಮದ್ ಅವರು ದೀಪ ಬೆಳಗಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಬಳಿಕ ಮಾತನಾಡಿದ ಕುಡು ಒಕ್ಕಲಿಗ ಅಭಿವೃದ್ಧಿ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಶಿವರಾಜ್ ಪಾಟೀಲ್ ಕಲಗುರ್ತಿ ಅವರು, ಎಲ್ಲ ಜಾತಿ, ಮತ, ಪಂಥ, ಧರ್ಮದ ಜನರು ಬದುಕು ಕಟ್ಟಿಕೊಂಡಿರುವ ರಾಜಧಾನಿ ಬೆಂಗಳೂರು ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಬಸವರಾಜ್ ಸರಡಗಿ, ಯಶೋಧ ಕಟಕೆ, ಶಿವಯೋಗಪ್ಪ ಗುಂಡಗುರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

error: Content is protected !!