Google search engine
ಮನೆUncategorizedಪ್ರಿಯಾಂಕಾ ಜಾರಕಿಹೊಳಿ ಸಂಸದರು ಬೂತ ಮಟ್ಟದ ಕಾರ್ಯಕರ್ತರಿಗೆ ಸನ್ಮಾನ ಸಮಾರಂಭ

ಪ್ರಿಯಾಂಕಾ ಜಾರಕಿಹೊಳಿ ಸಂಸದರು ಬೂತ ಮಟ್ಟದ ಕಾರ್ಯಕರ್ತರಿಗೆ ಸನ್ಮಾನ ಸಮಾರಂಭ

ಪ್ರಿಯಾಂಕಾ ಜಾರಕಿಹೊಳಿ ಸಂಸದರು ಬೂತ ಮಟ್ಟದ ಕಾರ್ಯಕರ್ತರಿಗೆ ಸನ್ಮಾನ ಸಮಾರಂಭ…!!

ವೇದಿಕೆ ಕಾರ್ಯಕ್ರಮ ವನ್ನ ಸಸಿಗೆ ನೀರೂನಿಸುವ ಮೂಲಕ ಗಣ್ಯರರಿಂದ ಚಾಲನೆ

ನೂತನ ಸಂಸದರ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಭಾಷಣ

ಹಾರೂಗೇರಿಯಲ್ಲಿ ನಡೆದ‌‌ ಬೂತ್ ಮಟ್ಟದ ಕಾರ್ಯಕರ್ತರ ಸನ್ಮಾನ ಕಾರ್ಯಕ್ರಮದ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಗುಡುಗಿದರು

ತಮ್ಮ ವಿರೋಧಿಗಳ‌ ವಿರುದ್ಧ ಹರಿಹಾಯ್ದ ಸಚಿವ ಸತೀಶ ಜಾರಕಿಹೊಳಿ

ಶಾಸಕ‌ ಮಹೇಂದ್ರ ತಮ್ಮನ್ನವರ ವಿರುದ್ಧ ಮತ್ತೆ ‌ಹರಿಹಾಯ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ

೨೨ ಸಾವಿರ ಲೀಡ್ ಕೊಟ್ಟಿದ್ದೆನೆ ಎಂದಿದ್ದ ಮಹೇಂದ್ರ ತಮ್ಮನ್ನವ

ವೇದಿಕೆಯಲ್ಲಿ ಮಹೇಂದ್ರ ತಮ್ಮನ್ನವರ್ ವಿರುದ್ಧ ಗುಡುಗಿದ ಸಚಿವ ಸತೀಶ ಜಾರಕಿಹೊಳಿ

ಕುಡಚಿ ಒಂದೇ ಪಟ್ಟಣದಲ್ಲಿ  ೧೮ ಸಾವಿರ ಮತಗಳು ಬಂದಿವೆ

ಇನ್ನು ನಾಲ್ಕು ಸಾವಿರ ಮತಗಳು ಮಾತ್ರ ಉಳಿದವು

ಕಳೆದ ಬಾರಿ ನಿಮಗೆ ಬಿದ್ದ ಮತಗಳೆಲವು ಬಿಜೆಪಿಗೆ ಹೋಗಿವೆ ಎಂದ ಸತೀಶ

ಸುಮ್ಮನೆ ಆರೋಪ‌ ಮಾಡಲು ನಾನು ಖಾಲಿ ಇಲ್ಲ ಸಾಕಷ್ಟು ಕೆಲಸಗಳಿವೆ

ಯಾರು‌ ಕೆಲಸ‌ ಮಾಡಿಲ್ಲ‌ ಅವರ ವಿರುದ್ಧ ಆರೋಪ‌ ಮಾಡಿದ್ದೆನೆ

ಎಲ್ಲಾ ಕಡೆ ಮೋಸ ಆಗಿದ್ದರೆ ನಾವು ಗೆಲ್ಲುವುದು ಕಠಿಣ ಆಗ್ತಿತ್ತು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!