Home Uncategorized ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್

ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್

0
ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್

ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ –ಭುವನ್

ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಹರ್ಷಿಕಾ ಪೂಣಚ್ಚ

ಪೋಷಕರಾಗ್ತಿರೋ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ ಹರ್ಷಿಕಾ-ಭುವನ್

ಅಕ್ಟೋಬರ್ ನಲ್ಲಿ ಭುವನ್-ಹರ್ಷಿಕಾ ಮನೆಗೆ ಹೊಸ ಅಥಿತಿ

ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು  ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.  .ತಾವು ಪೋಷಕರಾಗುತ್ತಿರೋ ವಿಚಾರ ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕಾ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ…ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ…

ಇತ್ತೀಚಿನ ದಿನಗಳಲ್ಲಿ ಪ್ರೆಗ್ನೆನ್ಸಿ ಶೂಟ್ ಅಂದ ತಕ್ಷಣ ಎಲ್ಲರೂ ಹೊಸ ಹೊಸ ಕಾನ್ಸೆಪ್ಟ್ ನಲ್ಲಿ ಶೂಟ್ ಮಾಡಲು ಇಷ್ಟ ಪಡ್ತಾರೆ…ಆದ್ರೆ ಹರ್ಷಿಕಾ ಮತ್ತು ಭುವನ್ ಮಾತ್ರ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯವನ್ನ ಬಿಟ್ಟು ಕೊಡಬಾರದು ಅನ್ನೋ ಹಿನ್ನಲೆಯಲ್ಲಿ ಅದ್ರದ್ದೇ ಆದ ಶೈಲಿಯಲ್ಲಿ ಫೋಟೋ ಶೂಟ್ ಮಾಡುವ ಮೂಲಕ ಖುಷಿಯ ವಿಚಾರವನ್ನ ಹಂಚಿಕೊಂಡಿದ್ದಾರೆ…

 

LEAVE A REPLY

Please enter your comment!
Please enter your name here

error: Content is protected !!