Home Uncategorized ಬೆಮೆಲ್ ಗುತ್ತಿಗೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಬೆಮೆಲ್ ಗುತ್ತಿಗೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

0

ಕೇಂದ್ರ ಸರ್ಕಾರದ, ಪ್ರತಿಷ್ಠಿತ ಬೆಮೆಲ್ ಕಂಪನಿಯಲ್ಲಿ ಗುತ್ತಿಗೆ ಕಾರ್ಮಿಕರ ಹಲವು ವರ್ಷಗಳ ಬೇಡಿಕೆಗಳನ್ನ ಈಡೇರಿಸುವಂತೆ ನಡೆಯುತ್ತಿದ್ದ ಹಗ್ಗಜಗ್ಗಾಟ ಹೋರಾಟದ ಸ್ವರೂಪ ಪಡೆದುಕೊಂಡಿದೆ. ನೆ

ನ್ನೆಯಿಂದ ಕಾರ್ಮಿಕರು ಕಾರ್ಖಾನೆ ಒಳಗೆ ಆರಂಭಿಸಿದ್ದ ಉಪವಾಸ ಹಾಗೂ ಹೋರಾಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಧ್ಯಸ್ಥಿಕೆಯಿಂದ ಸದ್ಯ ತಾತ್ಕಾಲಿಕ ಅಂತ್ಯ ಕಂಡಿದೆ. ಬೆಮೆಲ್ ಕಾರ್ಖಾನೆ ಎದುರು ಜಮಾಯಿಸಿರುವ ನೂರಾರು ಕಾರ್ಮಿಕರು ಕಾರ್ಖಾನೆ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

error: Content is protected !!