Home Uncategorized ಮುಂದುವರೆದ ಕೃಷ್ಣಯ ಆರ್ಭಟ: ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಮುಂದುವರೆದ ಕೃಷ್ಣಯ ಆರ್ಭಟ: ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

0

ಕಳೆದ 15 ದಿನಗಳಿಂದ ಬಸವಸಾಗರ ಜಲಾಶಯದಿಂದ ನಿರಂತರವಾಗಿ ನದಿಗೆ ನೀರು ಬಿಡುತ್ತಿರುವುದರಿಂದ ಜಲಾನಯನ ತೀರದ ಜನತೆಗೆ ನೆರೆಯ ಭೀತಿ ಎದುರಾಗಿದೆ. ಬಸವಸಾಗರ ಜಲಾಶಯದಿಂದ 3 ಲಕ್ಷಕ್ಕೂ ಅಧಿಕ ಪ್ರಮಾಣದ ನೀರನ್ನು ಬಿಡುತ್ತಿರುವುದರಿಂದ ನದಿತೀರದ ಗ್ರಾಮಗಳಲ್ಲಿ ಅಯೋಮಯ ಸ್ಥಿತಿ ನಿರ್ಮಾಣಗೊಂಡಿದೆ. 492. 25 ಮೀ. ಗರಿಷ್ಠ ನೀರಿನ ಸಂಗ್ರಹವಿರುವ ಬಸವಸಾಗರ ಜಲಾಶಯದಲ್ಲಿ ಸದ್ಯ 489. 98 ಮೀ ತಲುಪಿದ್ದು 23. 93 ಟಿಎಂಸಿ ನೀರಿನ ಸಂಗ್ರಹವಿದೆ.

LEAVE A REPLY

Please enter your comment!
Please enter your name here

error: Content is protected !!