Google search engine
ಮನೆUncategorizedಆಸ್ತಿ ತೆರಿಗೆ ಪಾವತಿಸದವರಿಗೆ ಹರಾಜು ಅಸ್ಪೃ ಪ್ರಯೋಗಕ್ಕೆ ಸಜ್ಜು

ಆಸ್ತಿ ತೆರಿಗೆ ಪಾವತಿಸದವರಿಗೆ ಹರಾಜು ಅಸ್ಪೃ ಪ್ರಯೋಗಕ್ಕೆ ಸಜ್ಜು

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಳೆ (ಶುಕ್ರವಾರ) ಬಿಡದಿಯಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಶಿಗರಣ, ಅನ್ಯಾಯಗಳ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ. ನಮ್ಮ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!