ಪಾರ್ಕಿಂಗ್ ವಿಚಾರಕ್ಕೆ ಗಲಾಟೆ, ಮಹಿಳೆಗೆ ಕಪಾಳಮೋಕ್ಷ
ಗಲಾಟೆ ಮಾಡ್ತೀರುವ ವಿಡಿಯೋ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆ
ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿರಿಕ್
ಕೈ-ಕೈ ಮಿಲಾಯಿಸಿಕೊಂಡು ಫೈಟಿಂಗ್
ಬಂಡೆಪಾಳ್ಯದ ಅಪಾರ್ಟ್ಮೆಂಟ್ ಒಂದರ ಮುಂಭಾಗ ನಿನ್ನೆ ರಾತ್ರಿ ನಡೆದ ಗಲಾಟೆ
ಗಲಾಟೆಯ ವಿಡಿಯೋ ಎಕ್ಸ್ ನಲ್ಲಿ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್
ಸದ್ಯ ಗಲಾಟೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು





