Home Uncategorized ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಕೃಷ್ಣ ಭೈರೇಗೌಡ ಸಭೆ

ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಕೃಷ್ಣ ಭೈರೇಗೌಡ ಸಭೆ

0

ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಕೃಷ್ಣ ಭೈರೇಗೌಡ ಸಭೆ

ವಿಕಾಸಸೌಧಲ್ಲಿ ನಡೆಯುತ್ತಿರುವ ಅಧಿಕಾರಿಗಳ ಜೊತೆಗಿನ ಸಭೆ

ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತಗೊಂಡ ಸಚಿವ ಕೃಷ್ಣ ಭೈರೇಗೌಡ

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆಸಕ್ತಿ ತೋರದ ಅಧಿಕಾರಿಗಳ ವಿರುದ್ಧ ಗರಂ

ಬಗರ್ ಹುಕುಂ ಅರ್ಜಿ ಕಾನೂನಿನ ಪ್ರಕಾರ ನ್ಯಾಯಸಮ್ಮತವಾಗಿದ್ದರೆ

ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಲು ಅಧಿಕಾರಿಗಳಿಗೇನು ಸಮಸ್ಯೆ…?

ಅಧಿಕಾರಿಗಳು ಮಾಡುವ ತಪ್ಪಿಗೆ ಜನರ ಎದುರು ಜನಪ್ರತಿನಿಧಿಗಳು ತಲೆತಗ್ಗಿಬೇಕಾ…?

ಕೆಲಸಕ್ಕೆ ಸೇರಿದ ಮೇಲೆ ಒಮ್ಮೆಯಾದರೂ ಕಾನೂನು ಪುಸ್ತಕ ಓದಿದ್ದೀರಾ…?

ಗೋಮಾಳ ಜಮೀನು ಮಂಜೂರಾತಿ ಬಗ್ಗೆ ಕಾನೂನು ಪುಸ್ತಕದಲ್ಲಿ ಸ್ಪಷ್ಟವಾಗಿದೆ.

ಅದನ್ನ ಓದಿ ಪಾಲಿಸೋಕೆ ನಿಮಗೇನು ಸಮಸ್ಯೆ..?

ದಯವಿಟ್ಟು ಮೈಬಗ್ಗಿಸಿ ಕಾನೂನು ಓದಿ ಎಂದು ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಸಚಿವ ಕೃಷ್ಣ ಭೈರೇಗೌಡ

LEAVE A REPLY

Please enter your comment!
Please enter your name here

error: Content is protected !!