Home Uncategorized ಸುದ್ದಿಗೋಷ್ಠಿಯಲ್ಲಿ ಬಹಳ ಜೋಷ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇಕೆ ರಾಜೀನಾಮೆ ನೀಡಬೇಕು? ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದರು

ಸುದ್ದಿಗೋಷ್ಠಿಯಲ್ಲಿ ಬಹಳ ಜೋಷ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇಕೆ ರಾಜೀನಾಮೆ ನೀಡಬೇಕು? ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದರು

0

ಸುದ್ದಿಗೋಷ್ಠಿಯಲ್ಲಿ ಬಹಳ ಜೋಷ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇಕೆ ರಾಜೀನಾಮೆ ನೀಡಬೇಕು? ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದರು. ನನ್ನ ಸಹಿಯೂ ಇಲ್ಲ, ಪತ್ರವೂ ಇಲ್ಲ. ನನ್ನ ವಿರುದ್ಧ ತನಿಖೆ ನಡೆದಿಲ್ಲ. ತನಿಖೆಯಲ್ಲಿ ನನ್ನ ಪಾತ್ರದ ಉಲ್ಲೇಖವಿಲ್ಲ. ನನ್ನ ಪಾತ್ರದ ಬಗ್ಗೆ ಯಾರೂ ಯಾವುದೇ ದಾಖಲೆ ಕೊಟ್ಟಿಲ್ಲ. ನನ್ನ ಸರ್ಕಾರದ ಅವಧಿಯಲ್ಲಿ ನಡೆದ ವಿಚಾರ ಇದಲ್ಲ. ನನ್ನ ಸಹಿ ಎಲ್ಲೂ ಇಲ್ಲ ಎಂದರು

LEAVE A REPLY

Please enter your comment!
Please enter your name here

error: Content is protected !!