Home Uncategorized ಕಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆನೆಕಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ಜಾಥಾ ನಡೆಸಲಾಯಿತ್ತು

ಕಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆನೆಕಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ಜಾಥಾ ನಡೆಸಲಾಯಿತ್ತು

0

ಕಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ

ಆನೆಕಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ಜಾಥಾ ನಡೆಸಲಾಯಿತ್ತು

ಪ್ರತಿಭಟನೆ ಜಾಥಾ ಮಾಡಿದ ಎಸ್ ವ್ಯಾಸ ಯೋಗ ಯೂನಿವರ್ಸಿಟಿ ವೈದ್ಯ ವಿದ್ಯಾರ್ಥಿಗಳು

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಜಿಗಣಿಯ ಎಸ್ ವ್ಯಾಸ ಯೂನಿವರ್ಸಿಟಿ

3 ಕಿ.ಮಿ ಪ್ರತಿಭಟನಾ  ಜಾಥಾ ನಡೆಸಿದ ವಿದ್ಯಾರ್ಥಿಗಳು

ಕಲ್ಲುಬಾಳು ಗ್ರಾಮದಿಂದ ಜಿಗಣಿವರೆಗೆ ಪ್ರತಿಭಟನಾ ಜಾಥಾ

ವೈದ್ಯರಿಗೆ ರಕ್ಷಣೆ ನೀಡಿ ಎಂದು ಘೋಷಣೆ

ಬಿತ್ತಿ ಪತ್ರಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದ ವಿದ್ಯಾರ್ಥಿಗಳು

ದೇಶದಲ್ಲಿ ವೈದ್ಯರಿಗೆ ರಕ್ಷಣೆ ಸಿಗುತ್ತಿಲ್ಲ ಎಂದು ಆಕ್ರೋಶ

ಪ್ರಾಣ ಉಳಿಸುವ ವೈದ್ಯರಿಗೆ ದೇಶದಲ್ಲಿ ರಕ್ಷಣೆ ಇಲ್ಲ ಎಂದು ಪ್ರತಿಭಟನೆ

ಅತ್ಯಾಚಾರಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಕ್ರೋಶ

ಆರೋಪಿಗಳಿಗೆ ಕಠಿಣ ಶಿಕ್ಷೆ ಆದಾಗ ಮಾತ್ರ ನ್ಯಾಯ ಸಿಗುತ್ತದೆ

ಕೇಂದ್ರ ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯ

LEAVE A REPLY

Please enter your comment!
Please enter your name here

error: Content is protected !!