Home Uncategorized ರಾಜ್ಯಪಾಲರ ನಡೆ ಖಂಡಿಸಿ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ರಾಜ್ಯಪಾಲರ ನಡೆ ಖಂಡಿಸಿ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

0

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ  ಪ್ರಾಸಿಕ್ಯೂಷನ್ ಅನುಮತಿ ಹಿನ್ನಲೆ

ರಾಜ್ಯಪಾಲರ ನಡೆ ಖಂಡಿಸಿ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಸುಭಾಷ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ,

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸರೆಡ್ಡಿ ಅನಪುರ ನೇತೃತ್ವದಲ್ಲಿ ಪ್ರತಿಭಟನೆ,

ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭ,

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

ಪ್ರತಿಭಟನಾ ಮೆರವಣಿಗೆಯಲ್ಲಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ,ಮಾಜಿ ಸಚಿವ ಬಾಬುರಾವ್ ಚಿಂಚನಸೂರು,ಸುರಪುರ ಶಾಸಕ ರಾಜಾವೇಣುಗೋಪಾಲ ನಾಯಕ ಸೇರಿ ಸಾವಿರಾರು ಕಾರ್ಯಕರ್ತರು ಭಾಗಿ,

ರಾಜ್ಯ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಗೈರು

LEAVE A REPLY

Please enter your comment!
Please enter your name here

error: Content is protected !!