Google search engine
ಮನೆUncategorizedಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಕಾನೂನು ಬಾಹಿರವಾಗಿ, ಪ್ರಾಸಿಕ್ಯೂಷನ್ ಗೆ ನೀಡಿರುವ, ರಾಜ್ಯಪಾಲರ ವಿರುದ್ದ ಚಿತ್ರದುರ್ಗದಲ್ಲಿ...

ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಕಾನೂನು ಬಾಹಿರವಾಗಿ, ಪ್ರಾಸಿಕ್ಯೂಷನ್ ಗೆ ನೀಡಿರುವ, ರಾಜ್ಯಪಾಲರ ವಿರುದ್ದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ, ರಾಜ್ಯಪಾಲರ ವಜಾಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಿದರು

ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಕಾನೂನು ಬಾಹಿರವಾಗಿ, ಪ್ರಾಸಿಕ್ಯೂಷನ್ ಗೆ ನೀಡಿರುವ, ರಾಜ್ಯಪಾಲರ ವಿರುದ್ದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ, ರಾಜ್ಯಪಾಲರ ವಜಾಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಿದರು. ಇದಕ್ಕೂ ಮುನ್ನ ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ, ಕಾರ್ಯಕರ್ತರು ಹಾಗು ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಮಾಜಿ ಸಚಿವ ಹೆಚ್ ಆಂಜನೇಯ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ಬಂದು ಡಿಸಿಗೆ ಮನವಿ ನೀಡಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!