Google search engine
ಮನೆUncategorizedಹೊಳಲ್ಕೆರೆಯಲ್ಲಿ ಆರು ಜನ ವಿದ್ಯಾರ್ಥಿಗಳು ನಿಗೂಢ ನಾಪತ್ತೆ

ಹೊಳಲ್ಕೆರೆಯಲ್ಲಿ ಆರು ಜನ ವಿದ್ಯಾರ್ಥಿಗಳು ನಿಗೂಢ ನಾಪತ್ತೆ

ಹೊಳಲ್ಕೆರೆಯ ಗ್ರೀಮ್ಸ್ ಹೋಲ್ಡ್ ಇಂಟರ್ ನ್ಯಾಷನಲ್ ಶಾಲೆಯ, 10 ನೇ ತರಗತಿಯ 6 ಜನ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಎಂಟು ಜನ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ, ಮಾತಾಡಿಕೊಂಡು ಚಿಕ್ಕಜಾಜೂರು ರೈಲ್ವೇ ನಿಲ್ದಾಣದಿಂದ ರೈಲು ಹತ್ತಿ, ಹೋಗಿದ್ದಾರೆ. ಎಂಟು ಜನರಲ್ಲಿ ಇಬ್ಬರು ವಸತಿ ಶಾಲೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇನ್ನುಳಿದ ಆರು ಜನರು ಬೆಂಗಳೂರಿಗೆ ಹೋಗಿದ್ದಾರೆ. ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!