Home Uncategorized ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಬಂಧನ ಭೀತಿ ಎಂದ ಸಿದ್ದರಾಮಯ್ಯ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಬಂಧನ ಭೀತಿ ಎಂದ ಸಿದ್ದರಾಮಯ್ಯ

0

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಬಂಧನ ಭೀತಿಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶ್ರೀ ಸಾಯಿ ಮಿನರಲ್ಸ್ ಕಂಪನಿಗೆ ನೀಡಿದ ಟೆಂಡ‌ರ್ ಗುತ್ತಿಗೆಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು ಈ ಬಗ್ಗೆ ರಾಜ್ಯಪಾಲರು ಕ್ಲಾಸಿಕ್ಯೂಷನ್ ಗೆ ಅನುಮತಿ ನೀಡುತ್ತಾರೆ ಎಂಬ ಭಯ ಎಚ್ ಡಿ ಕುಮಾರಸ್ವಾಮಿ ಅವರನ್ನ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು

LEAVE A REPLY

Please enter your comment!
Please enter your name here

error: Content is protected !!