Home Uncategorized ಬಿಜೆಪಿ ಕುತಂತ್ರದಲ್ಲಿ ರಾಜ್ಯಪಾಲರೂ ಭಾಗಿಯಾದರೆ ಹೇಗೆ: ಗುಂಡೂರಾವ್

ಬಿಜೆಪಿ ಕುತಂತ್ರದಲ್ಲಿ ರಾಜ್ಯಪಾಲರೂ ಭಾಗಿಯಾದರೆ ಹೇಗೆ: ಗುಂಡೂರಾವ್

0

ಬಿಜೆಪಿ ಕುತಂತ್ರದಲ್ಲಿ ರಾಜ್ಯಪಾಲರೂ ಭಾಗಿಯಾದರೆ ಹೇಗೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದರು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಬಿಜೆಪಿ ಪ್ರತಿನಿಧಿಯಂತೆ ವರ್ತಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಇನ್ನು, ಸಾಂವಿಧಾನಿಕ ಹುದ್ದೆಯಲ್ಲಿ ಇದ್ದುಕೊಂಡು ರಾಜ್ಯಪಾಲರ ಈ ರೀತಿಯಾದ ವರ್ತನೆ ಬಹಳಷ್ಟು ನೋವು ತರುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು

LEAVE A REPLY

Please enter your comment!
Please enter your name here

error: Content is protected !!