Google search engine
ಮನೆUncategorizedಬೇಕು ಬೇಕಂತಲೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಕಾರು ಚಾಲಕ

ಬೇಕು ಬೇಕಂತಲೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಕಾರು ಚಾಲಕ

ಬೇಕು ಬೇಕಂತಲೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಕಾರು ಚಾಲಕ (ವಿಡಿಯೋ)

ಮಹಾರಾಷ್ಟ್ರದ ಥಾಣೆಯಲ್ಲಿ ಇತ್ತೀಚೆಗೆ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾರು ಚಾಲಕ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಜನರು ಕಾರು ಚಾಲಕನ್ನು ಹಿಂಬಾಲಿಸಿದ್ದಾರೆ. ಇದರಿಂದ ಕೋಪ ಕೊಂಡ ಕಾರು ಚಾಲಕ ಮುಂದೆ ಹೋಗಿ ಹಿಂತಿರುಗಿ ಬಂದು ಮತ್ತೊಮ್ಮೆ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾನೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!