Google search engine
ಮನೆUncategorizedಸರ್ಕಾರಿ ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಕಲಬುರಗಿ ಇವರ ಸಹಯೋಗದಲ್ಲಿ 14...

ಸರ್ಕಾರಿ ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಕಲಬುರಗಿ ಇವರ ಸಹಯೋಗದಲ್ಲಿ 14 ನೇ ವಾರ್ಷಿಕ ಸರ್ವ ಸದಸ್ಯರ ಸಭೆ

ಸರ್ಕಾರಿ ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಕಲಬುರಗಿ ಇವರ ಸಹಯೋಗದಲ್ಲಿ 14 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜರುಗಿತು

ನಗರದಲ್ಲಿನ ಸಾರ್ವಜನಿಕ ಉದ್ಯಾನವನದ ಹತ್ತಿರವಿರುವ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಆಯೋಜನೆ ಮಾಡಲಾಗಿದ್ದ, ಕಾರ್ಯಕ್ರಮದಲ್ಲಿ ವಿವಿಧ ಅತಿಥಿ ಗಣ್ಯರಿಗೆ ಸನ್ಮಾನಿಸಿ ಗೌರವಿಸಿ ಸತ್ಕರಿಸಲಾಯಿತು. ನಂತರ SSLC, PUC ಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಪದವಿಗಳಲ್ಲಿ ಸಾಧನೆಗೈದ ಸಾಧಕರಿಗೆ ಉದ್ಘಾಟಕರಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಉಪವಿಭಾಗ ಹಾಗೂ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಕಲಬುರಗಿ ಅಧ್ಯಕ್ಷರಾದ ಅಂಬಾರಾಯ ರುದ್ರವಾಡಿ, ಸರಕಾರಿ ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಎಸ್.ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!