ಧಾರವಾಡ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್. ಎ. ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಜರುಗಿತು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಧಾರವಾಡ ಜಿಲ್ಲಾಡಳಿತ ಅಧಿಕಾರಿಗಳು ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ
RELATED ARTICLES
Recent Comments
ಮೇಲೆ Hello world!





