ಪಟ್ಟಣದ ಗೊಲ್ಲರ ಓಣಿಯಲ್ಲಿ ಇರುವ ಶ್ರೀ ಕೃಷ್ಣನ ದೇವಸ್ಥಾನದಲ್ಲಿ ನಿನ್ನೆ ರಾತ್ರಿಯಿಂದ ಕೃಷ್ಣ ನಾಮಸ್ಮರಣೆ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಗೊಲ್ಲರ ಸಮಾಜದ ಭಾಂದವರು ಪ್ರಭು ಶ್ರೀ ಕೃಷ್ಣನ ಭಾವಚಿತ್ರ ಮೆರವಣಿಗೆ ಮಾಡಿದರು. ಮೆರವಣಿಗೆಯುದ್ದಕ್ಕೂ ರಾಧೆ ರಾಧೇ ಬೋಲೋ ಎಂದು ನೃತ್ಯ ಮಾಡುತ್ತಾ ಸಾಗಿದರು. ಈ ವಿಶೇಷ ಕಾರ್ಯಕ್ರಮದಲ್ಲಿ ನೂರಾರು ಯುವಕರು ಹಾಗೂ ಯುವತಿಯರು ಸೇರಿದಂತೆ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಸಗಡರ
RELATED ARTICLES
Recent Comments
ಮೇಲೆ Hello world!





