ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಸುಮಿತ. ಬಿ. ಎನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀದೇವಿ. ಜಿ. ಎಸ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಎಂ. ಕಾರ್ತಿಕ್ ಘೋಷಿಸಿದರು. ಅಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಸುಮಿತ. ಬಿ. ಎಂ ಹಾಗೂ ತಾರಕೇಶ್ವರಿ ಎಸ್. ಸಿ. ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಶ್ರೀದೇವಿ. ಜಿ. ಎಸ್ ಹಾಗೂ ರೋಹಿಣಿ. ಬಿ. ಎಸ್ ನಾಮಪತ್ರ ಸಲ್ಲಿಸಿದ್ದರು.
ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್
RELATED ARTICLES
Recent Comments
ಮೇಲೆ Hello world!





