Google search engine
ಮನೆUncategorizedಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಿ ಎಂದು ಸಿಪಿಎಂ ಮುಖಂಡ ಸಿ. ವೈ. ಶಿವರುದ್ರಪ್ಪ ಮನವಿ

ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಿ ಎಂದು ಸಿಪಿಎಂ ಮುಖಂಡ ಸಿ. ವೈ. ಶಿವರುದ್ರಪ್ಪ ಮನವಿ

ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಸಮೀಪದಲ್ಲಿ ಉಳಿದುಕೊಂಡಿರುವ ಖಾಲಿ ಜಾಗದಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆದು ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪಿಸಲು ಮುಂದಾಗಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕ್ಷೇಮಾಭಿವೃದ್ಧಿ ಸಮಿತಿಗೆ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಸಿಪಿಎಂ ಮುಖಂಡ ಸಿ. ವೈ. ಶಿವರುದ್ರಪ್ಪ ಮನವಿ ಮಾಡಿದ್ದಾರೆ.

ಚಳ್ಳಕೆರೆ ನಗರದ ಪ್ರವಾಸಿ ಮಂದಿನದಲ್ಲಿ ಮಾತನಾಡಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!