ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇನೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದೇವೆ ಪರಮೇಶ್ವರ್ ಎಂದ್ರು.
ಮುಂದೆ ಇಂಥ ಘಟನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ : ಜಿ. ಪರಮೇಶ್ವರ್
RELATED ARTICLES
Recent Comments
ಮೇಲೆ Hello world!





