ದರ್ಶನ್ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಗೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಭೇಟಿ ನೀಡಿದರು. ಮೊದಲಿಗೆ ದರ್ಶನ್, ವಿಲ್ಸನ್ ಗಾರ್ಡನ್ ನಾಗನ ವಿಚಾರಣೆ ನಡೆಸಿ ನಂತರ ಇಬ್ಬರನ್ನು ಮುಖಾಮುಖಿ ಕೂರಿಸಿ ಮಾಲಿನಿ ಪ್ರಶ್ನೆ ಕೇಳಿದ್ರು. ನೀವಿಬ್ಬರು ಯಾವಾಗ ಭೇಟಿ ಮಾಡಿದ್ರಿ? ಎಷ್ಟು ಸಲ ಭೇಟಿ ಆಗಿದ್ರಿ. ಭೇಟಿಗೆ ಅವಕಾಶ ಕೊಟ್ಟ ಅಧಿಕಾರಿ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ನಂತರ ಅಮಾನತುಗೊಂಡ ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ. ಜೈಲ್‌ನ ಸಿಸಿಟಿವಿ ಪರಿಶೀಲನೆ ಮಾಡಿದರು
ಪರಪ್ಪನ ಅಗ್ರಹಾರ ಜೈಲಿಗೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಭೇಟಿ
RELATED ARTICLES
Recent Comments
ಮೇಲೆ Hello world!





