Google search engine
ಮನೆUncategorizedಮುಡಾ ಹಗರಣ; ವೈಟ್ನರ್ ಹಿಂದಿರುವ ಅಕ್ಷರ ಸರಿಯಾಗಿ ಗಮನಿಸಿ: ಸಿಎಂ..ವಿಡಿಯೋ

ಮುಡಾ ಹಗರಣ; ವೈಟ್ನರ್ ಹಿಂದಿರುವ ಅಕ್ಷರ ಸರಿಯಾಗಿ ಗಮನಿಸಿ: ಸಿಎಂ..ವಿಡಿಯೋ

ಮುಡಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಟೀಟ್ ಮಾಡಿ ಬಿಜ ಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!