ರಾಜಿ ಸಂಧಾನ ಮಾಡಿಕೊಳ್ಳುವ ಪ್ರಕರಣಗಳಿದ್ದರೆ ಅಂತಹ ಕಕ್ಷಿದಾರರು ದಾಖಲೆ ಪತ್ರಗಳನ್ನು ಸೆ. 14ರಂದು ನಡೆಯುವ ರಾಷ್ಟ್ರೀಯ ಲೋಕ ಅದಲಾತ್ನಲ್ಲಿ ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಧೀಶೆ ಆರ್. ಉಷಾರಾಣಿ ಹೇಳಿದರು. ಹರಪನಹಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘಗಳ ಸಹಯೋಗದಲ್ಲಿ ಜರುಗಿದ ಕಾನೂನು ಅರಿವು ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು
ಲೋಕ ಅದಾಲತ್ನಲ್ಲಿ ರಾಜಿ ಸಂಧಾನಕ್ಕೆ ಸೆ. 14ರಂದು ಅವಕಾಶ
RELATED ARTICLES
Recent Comments
ಮೇಲೆ Hello world!





