ಅಖಿಲ ಭಾರತ ವೀರಶೈವ ಮಹಾಸಭೆ ಸಂಸ್ಥಾಪಕರಾದ ಲಿಂಗೈಕ್ಯ ಶ್ರೀ ಹಾನಗಲ್ಲ ಕುಮಾರ ಮಹಾಶಿವಯೋಗಿಗಳವರ 157 ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಪಟ್ಟಣದ ಅನ್ನದಾನೀಶ್ವರ ಸಂಸ್ಥಾನ ಮಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಜಗದ್ಗುರು ನಾಡೋಜ ಶ್ರೀ ಅನ್ನದಾನೀಶ್ವರ ಮಹಸ್ವಾಮಿಜಿ ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿಯಾಗಿದ್ದರು.
ಶ್ರೀ ಹಾನಗಲ್ಲ ಮಹಾಶಿವಯೋಗಿಗಳವರ ಜಯಂತಿ ಆಚರಣೆಗೆ ನಿರ್ಧಾರ
RELATED ARTICLES
Recent Comments
ಮೇಲೆ Hello world!





