Google search engine
ಮನೆUncategorizedವಿದ್ಯುತ್‌ ಸಂಪರ್ಕ ಕಲ್ಪಿಸಲು ಮುಂದಾದ ಜೆಸ್ಕಾಂ

ವಿದ್ಯುತ್‌ ಸಂಪರ್ಕ ಕಲ್ಪಿಸಲು ಮುಂದಾದ ಜೆಸ್ಕಾಂ

ವಿದ್ಯುತ್ ಕಂಬಗಳು, ತಂತಿಗಳು ಸರಿಪಡಿಸಿ, ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಿನ್ನೆಲೆ ಜೆಸ್ಕಾಂ ಇಲಾಖೆ ಎಚ್ಚೆತ್ತುಕೊಂಡು ಮಂಗಳವಾರ ವಿದ್ಯುತ್ ಕಂಬಗಳು, ತಂತಿಗಳು ಸರಿಪಡಿಸಲು ಮುಂದಾಗಿದೆ. ಕಳೆದ ಎರಡು ತಿಂಗಳಿಂದೆ ಮಳೆ, ಗಾಳಿಯಿಂದ ವಿದ್ಯುತ್‌ ಸಂಪರ್ಕ ಇಲ್ಲದಂತಾಗಿತ್ತು. ವಿದ್ಯುತ್ ಒದಗಿಸುತ್ತಿರುವುದರಿಂದ ರೈತರಲ್ಲಿ ಖುಷಿ ಇಮ್ಮಡಿಯಾಗಿದ್ದು, ಬೆಳೆಗಳಿಗೆ ನೀರುಣಿಸಲು ಸಹಾಯಕವಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!