ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಗಣೇಶ್ ಹಬ್ಬದ ನಿಮಿತ್ತವಾಗಿ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ವಿಜಯಕುಮಾರ್ ಅವರು, ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ, ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡಬೇಕೆಂದು ಹೇಳಿದರು. ಪರಿಸರಕ್ಕೆ ಹಾನಿಯುಂಟು ಮಾಡುವ ವಸ್ತುಗಳನ್ನು ಬಳಸದೆ ಮಣ್ಣಿನ ಮೂರ್ತಿಗಳನ್ನು ಸ್ಥಾಪಿಸಬೇಕು. ಈ ಪಿಒಪಿ ಗಣೇಶ ಮೂರ್ತಿಗಳನ್ನು ಸಂಪೂರ್ಣ ನಿರ್ಬಂಧಿಸಿ ಮಣ್ಣಿನ ಗಣೇಶನ ಕೂರಿಸಿ ಹಬ್ಬ ಆಚರಿಸುವಂತೆ ತಿಳಿಸಿದರು.
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಗಣೇಶ್ ಚತುರ್ಥಿ ಅಂಗವಾಗಿ ಪೂರ್ವಭಾವಿ ಸಭೆ
RELATED ARTICLES
Recent Comments
ಮೇಲೆ Hello world!





