Google search engine
ಮನೆUncategorizedಜೈಲಿನಲ್ಲಿ ದರ್ಶನ್ ರೌಡಿಗಳ ಸಂಪರ್ಕ ಫೋಟೋ ಲೀಕ್ ಆಗ್ತಿದ್ದಂತೆ ಜೈಲಾಧಿಕಾರಿಗಳು ಅಲರ್ಟ್ ಆಗಿದ್ದಾರೆ

ಜೈಲಿನಲ್ಲಿ ದರ್ಶನ್ ರೌಡಿಗಳ ಸಂಪರ್ಕ ಫೋಟೋ ಲೀಕ್ ಆಗ್ತಿದ್ದಂತೆ ಜೈಲಾಧಿಕಾರಿಗಳು ಅಲರ್ಟ್ ಆಗಿದ್ದಾರೆ

ಜೈಲಿನಲ್ಲಿ ದರ್ಶನ್ ರೌಡಿಗಳ ಸಂಪರ್ಕ ಫೋಟೋ ಲೀಕ್ ಆಗ್ತಿದ್ದಂತೆ ಜೈಲಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಚೆಕ್ ಪೋಸ್ಟ್‌ನಿಂದ ಒಳಗೆ ವಾಹನಗಳಿಗೆ ನಿರ್ಬಂಧ ಹೇರಿ ಜೈಲು ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ವಾಹನ ಹೊರತುಪಡಿಸಿ ಯಾವುದೇ ವಾಹನಗಳಿಗೆ ಪ್ರವೇಶ ಇಲ್ಲ. ಈ ಮೊದಲು ದರ್ಶನ್ ಪತ್ನಿ ಬಂದಾಗ ಒಳಗೆ ಬಿಡಲಾಗುತ್ತಿತ್ತು. ಆದರೆ ಇನ್ಮುಂದೆ ಯಾವುದೇ ವಾಹನ ಬಂದ್ರೂ ಚೆಕ್ ಪೋಸ್ಟ್ ಬಳಿ ಬಿಡಬೇಕು. ಸರ್ಕಾರದ ವಾಹನಗಳನ್ನು ಹೊರತುಪಡಿಸಿ ಬೇರೆ ವಾಹನಗಳಿಗೆ ಅವಕಾಶ ಇಲ್ಲದಂತಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!