ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಬೇರೆ ಜೈಲಿಗೆ ಶಿಫ್ಟ್ ಮಾಡುವ ವಿಚಾರವನ್ನು ಜೈಲು ಅಥಾರಿಟಿಗೆ ಕೊಟ್ಟಿದ್ದೇವೆ. ಅವರೇ ಎಲ್ಲವನ್ನೂ ನಿರ್ವಹಿಸುತ್ತಾರೆ ಎಂದಿದ್ದಾರೆ.
ದರ್ಶನ್ ಶಿಫ್ಟ್ ವಿಚಾರ ಜೈಲು ಅಥಾರಿಟಿಗೆ ಕೊಟ್ಟಿದ್ದೇವೆ -ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ
RELATED ARTICLES
Recent Comments
ಮೇಲೆ Hello world!





