ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ‘ಡಿ’ ಗ್ಯಾಂಗ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳನ್ನು ವಿಡಿಯೋ ಕಾನ್ಸರನ್ಸ್ ಮೂಲಕ ಹಾಜರುಪಡಿಸಲಾಯ್ತು. ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿತು. ಕಾಮಾಕ್ಷಿಪಾಳ್ಯ ಪೊಲೀಸರು ಸಲ್ಲಿಸಿದ ರಿಮ್ಯಾಂಡ್ ಅರ್ಜಿ ವೀಕ್ಷಣೆ ಮಾಡಿ ಜಡ್ಜ್ ಡೆವಿಲ್ ಗ್ಯಾಂಗ್‌ಗೆ ಸೆಪ್ಟೆಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು
ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ
RELATED ARTICLES
Recent Comments
ಮೇಲೆ Hello world!





