Google search engine
ಮನೆUncategorizedತಿರುಪತಿಗೆ ಹೊರಟಿರುವ ನಂದಿನಿ ತುಪ್ಪದ ಟ್ಯಾಂಕರ್ ಗೆ ಸಿಎಂ ಚಾಲನೆ

ತಿರುಪತಿಗೆ ಹೊರಟಿರುವ ನಂದಿನಿ ತುಪ್ಪದ ಟ್ಯಾಂಕರ್ ಗೆ ಸಿಎಂ ಚಾಲನೆ

ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ನಮ್ಮ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಎಂಎಫ್

ಅಧ್ಯಕ್ಷರಾದ ಭೀಮಾನಾಯಕ್ ಮತ್ತು ಕೆಎಂಎಫ್ ಎಂಡಿ ಜಗದೀಶ್ ಸೇರಿದಂತೆ ಅಧಿಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!