ಹುಬ್ಬಳ್ಳಿಯ ಜಗದ್ಗುರು ಮೂರುಸಾವಿರ ಮಠದ ಕರ್ತೃ ಶ್ರೀ ಗುರುಸಿದ್ದೇಶ್ವರರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವು ಕೊನೆಯ ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ಮೂರುಸಾವಿರ ಮಠದಲ್ಲಿ ಜರುಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ರಾಮಣ್ಣ ಬಡಗೇರ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಗೆ ಆಗಮಿಸಿ ಕರ್ತೃ ಶ್ರೀ ಗುರುಸಿದ್ದೇಶ್ವರರ ಕೃಪೆಗೆ ಪಾತ್ರರಾಗಬೆಂಕೆದು ಎಲ್ಲ ಭಕ್ತಾದಿಗಳಲ್ಲಿ ಮನವಿ ಮಾಡಿದರು.