ರಾಜಭವನದಲ್ಲಿ ಯಾವುದೇ ಪ್ರಾಸಿಕ್ಯೂಷನ್ ಅನುಮತಿ ಮನವಿ ಬಾಕಿ ಇಲ್ಲ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿಗಳ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಅನುಮತಿ ನೀಡಿ ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪ ಹಸಿ ಸುಳ್ಳು ಮಾತ್ರ ಎಂದು ಸಾಬೀತಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಚಾಟಿ ಬೀಸಿದ್ದಾರೆ.
ಕಾಂಗ್ರೆಸ್ ನ ಆರೋಪ ಹಸಿ ಸುಳ್ಳು ಸಾಬೀತು: ಆರ್. ಅಶೋಕ್ ಚಾಟಿ
RELATED ARTICLES
Recent Comments
Hello world!
ಮೇಲೆ