Google search engine
ಮನೆUncategorizedತಮ್ಮ ಮೊದಲ ಬೈಕ್ ಅನ್ನು ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ ಡಿಕೆಶಿ

ತಮ್ಮ ಮೊದಲ ಬೈಕ್ ಅನ್ನು ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ ಡಿಕೆಶಿ

ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ ಡಿಸಿಎಂ ಡಿಕೆಶಿ ಭಾನುವಾರ ಸಾಕ್ಷಿಯಾದರು. ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್ ಎಂಬುವವರು ಭಾನುವಾರ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿಸಿಎಂ ಅವರ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ಜಿ ಬೈಕ್ ಅನ್ನು ಮರುವಿನ್ಯಾಸ ಮಾಡಿ ಸದಾಶಿವನಗರದ ನಿವಾಸಕ್ಕೆ ತಂದು ನಿಲ್ಲಿಸಿದಾಗ ಅದನ್ನು ಕಂಡ ಪುಳಕಿತರಾದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!