Google search engine
ಮನೆUncategorizedಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ

ಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ

ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದು, ಲೋಕಾಯುಕ್ತದವರು ಸ್ಪಷ್ಟಿಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ ಎಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!