ಕಳೆದೆರಡು ದಿನಗಳಿಂದ ಕಲಬುರಗಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ಥವಾಗಿದೆ. ಇನ್ನೂ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳಿಗೆ, ಬೈಕ್ ಸವಾರರಿಗೆ, ಕೆಲಸಕ್ಕೆ ಹೋಗುವವರಿಗೆ ಮಳೆಯಿಂದ ತೊಂದರೆಯಾಗಿದ್ದೂ, ಭಾರತೀಯ ಹವಾಮಾನ ಇಲಾಖೆಯು ಕಲಬುರಗಿ ಜಿಲ್ಲೆಯಲ್ಲಿ ಆಗಸ್ಟ್ 31ರಿಂದ ಸೆಪ್ಟೆಂಬರ್ 2ರ ಬೆಳಿಗ್ಗೆ 8.30 ಗಂಟೆ ವರೆಗೆ ವ್ಯಾಪಕ ಮಳೆಯಾಗುವುರಿಂದ ಆರೆಂಜ್ ಅಲರ್ಟ್ ಘೋಷಿಸಿ, ಕೆಲಸವಿದ್ದಲ್ಲಿ ಮಾತ್ರ ಸಾರ್ವಜನಿಕರು ಮನೆಯಿಂದ ಹೊರಬರಬೇಕು. ಅನಗತ್ಯ ತಿರುಗಾಡಬಾರದೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಕಳೆದೆರಡು ದಿನಗಳಿಂದ ಕಲಬುರಗಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ಥ
RELATED ARTICLES
Recent Comments
Hello world!
ಮೇಲೆ