7ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ. ಈ ಮೂಲಕ ನಿವೃತ್ತ ನೌಕರರನ್ನು ಸಂಕಷ್ಟಕ್ಕೆ ದೂಡಿದೆ’ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕ ಸಂಚಾಲಕ ಅಶೋಕ ಸಜ್ಜನ ಹೇಳಿದರು. 2022ರ ಜುಲೈ 1ರಿಂದ 2024ರ ಜುಲೈ 31ರೊಳಗೆ ನಿವೃತ್ತರಾದ ನೌಕರರಿಗೆ ಹಳೆಯ ವೇತನ ಶ್ರೇಣಿಯಲ್ಲೇ ಭತ್ಯೆ, ನಿವೃತ್ತಿ ಸೌಲಭ್ಯ ನೀಡಲು ಪರಿಗಣಿಸಿರುವುದು ಸರಿಯಲ್ಲ ಎಂದರು
ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಅನ್ಯಾಯ
RELATED ARTICLES
Recent Comments
Hello world!
ಮೇಲೆ