ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಸಂಬಂಧ ಸ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಿದ್ಧತೆ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹಿರಿಯ ಸಚಿವರಾದ ಎಚ್ ಕೆ ಪಾಟೀಲ್, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಡಾ ಬಿ ಎಲ್ ಶಂಕರ್ ಭಾಗವಹಿಸಿದ್ದರು
ಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಸಂಬಂಧ ಸಭೆ
RELATED ARTICLES
Recent Comments
ಮೇಲೆ Hello world!





