Google search engine
ಮನೆUncategorizedಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ; ಸಚಿವ ಜಮೀರ್ ಅಹ್ಮದ್ ಖಾನ್

ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ; ಸಚಿವ ಜಮೀರ್ ಅಹ್ಮದ್ ಖಾನ್

ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುತ್ತದೆ. ಯಾರಿಗೆ ಆಸೆ ಇರೋದಿಲ್ಲ ಹೇಳಿ? ಎಂದು ಸಚಿವ ಜಮೀ‌ರ್ ಅಹ್ಮದ್ ಖಾನ್ ಪ್ರಶ್ನಿಸಿದರು. ಧಾರವಾಡ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರ್. ವಿ. ದೇಶಪಾಂಡೆ ಅವರು ಹಿರಿಯರು 8-9 ಬಾರಿ ಶಾಸಕರಾದವರು. ಅವರೂ ಒಮ್ಮೆ ಸಿಎಂ ಆಗಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಆ ರೀತಿ ಆಸೆ ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ? ಆದರೆ ನಮ್ಮಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ, ನನಗೂ ಸಹ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!